Monday, June 8, 2026
spot_imgspot_img
spot_imgspot_img

ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ; ಚಾಲಕ ದುರ್ಮರಣ

- Advertisement -
- Advertisement -

ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಆಟೋ ಕೊಚ್ಚಿಕೊಂಡು ಹೋಗಿ ಚಾಲಕ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ.

ಮಳೆರಾಯನ ಅರ್ಭಟದಿಂದ ಗ್ರಾಮದ ಹೊರವಲಯದ ಹಳ್ಳ ಮೈತುಂಬಿ ಹರಿಯುತ್ತಿದೆ. ಹಳ್ಳದ ಬಳಿ ಆಟೋ ದಾಟಿಸುವಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಆಟೋ ಚಾಲಕನ ಮೃತದೇಹಕ್ಕಾಗಿ ಗ್ರಾಮಸ್ಥರು ಹಾಗೂ ಪೊಲೀಸರು ಹುಡುಕಾಟ ನಡೆಸಿದ್ದಾರೆ.

- Advertisement -

Related news

error: Content is protected !!