Friday, June 19, 2026
spot_imgspot_img
spot_imgspot_img

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ – ಹವಾಮಾನ ಇಲಾಖೆ

- Advertisement -
- Advertisement -

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇನ್ನೂ 3 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ.ಇದೀಗ ಮುಂಜಾಗ್ರತಾ ಕ್ರಮವಾಗಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

Related news

error: Content is protected !!