Wednesday, July 22, 2026
spot_imgspot_img
spot_imgspot_img

ಧಾರಕಾರ ಮಳೆ: ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ!

- Advertisement -
- Advertisement -

ಮಂಗಳೂರು:- ಧಾರಕಾರ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ ಪುತ್ತೂರು ತಾಲೂಕಿನ ಶಾಲೆಗಳಿಗೆ ಜು 17 ರಂದು ರಜೆ ಘೋಷಣೆ ಮಾಡಲಾಗಿದೆ.

ತಹಶೀಲ್ದಾರ್ ಅವರು ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

- Advertisement -

Related news

error: Content is protected !!