Friday, October 23, 2026
spot_imgspot_img
spot_imgspot_img

ಪುತ್ತೂರು: (ಜು.24) ಇಂದು ಶಾಲೆಗೆಳಿಗೆ ರಜೆ ಘೋಷಣೆ

- Advertisement -
- Advertisement -

ಕರಾವಳಿಯಲ್ಲಿ ಮಳೆ ತೀವ್ರಗೊಂಡಿದ್ದು,ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ, ಕಡಬ, ಉಳ್ಳಾಲ ತಾಲೂಕುಗಳಲ್ಲಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆವಿದೆ ಎಂದು ಮುನ್ಸೂಚನೆ ನೀಡಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ತಹಸೀಲ್ದಾ‌ರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.ಈ ಆದೇಶವು ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಅನ್ವಯವಾಗುತ್ತದೆ.

- Advertisement -

Related news

error: Content is protected !!