- Advertisement -
- Advertisement -




ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು (ಆ.29) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಮಳೆ ಕಾರಣದಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ನದಿತೀರಗಳಿಗೆ, ಸಮುದ್ರ ಕಿನಾರೆಗಳತ್ತ ತೆರಳದಂತೆ ಸೂಚಿಸಲಾಗಿದೆ.
- Advertisement -








