Monday, June 15, 2026
spot_imgspot_img
spot_imgspot_img

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ: ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

- Advertisement -
- Advertisement -

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

Related news

error: Content is protected !!