Saturday, June 28, 2025
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ ಇಂದು(ಜೂ.12) ಶಾಲೆಗಳಿಗೆ ರಜೆ ಘೋಷಣೆ

- Advertisement -
- Advertisement -

ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು(ಜೂ.12) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಇಂದು &ನಾಳೆ ರೆಡ್ ಅಲರ್ಟ್‌ ಘೋಷಣೆ ಮಾಡಿದ್ದು, ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ, ಅನುದಾನಿತ ಸೇರಿದಂತೆ ಎಲ್ಲ ಶಾಲೆಗಳಿಗೂ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ರಜೆಯನ್ನು ಘೋಷಣೆ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿಯೂ ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ.

- Advertisement -

Related news

error: Content is protected !!