Saturday, June 28, 2025
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ನಾಳೆಯೂ ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಅ.1 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!