Tuesday, April 30, 2024
spot_imgspot_img
spot_imgspot_img

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ; 20 ಜನ ಪ್ರಯಾಣಿಕರಿಗೆ ಗಾಯ..!

- Advertisement -G L Acharya panikkar
- Advertisement -

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ ಬ್ಯಾರಿಕೆಡ್​ಗೆ ಗುದ್ದಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಬಸ್​​ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇಪ್ಪತ್ತು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.

- Advertisement -

Related news

error: Content is protected !!