Tuesday, May 14, 2024
spot_imgspot_img
spot_imgspot_img

‘ಸೂಪರ್‌ ಸ್ಟಾರ್‌’ ರಜನಿಕಾಂತ್‌ಗೆ 70ನೇ ವರ್ಷದ ಹುಟ್ಟುಹಬ್ಬ: ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

- Advertisement -G L Acharya panikkar
- Advertisement -

ಚೆನ್ನೈ: ಖ್ಯಾತ ನಟ ರಜನಿಕಾಂತ್ ಗೆ ಇಂದು 70ನೇ ಹುಟ್ಟು ಹಬ್ಬದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಜನಿಕಾಂತ್ ಅವರಿಗೆ ಶುಭ ಕೋರಿದ್ದಾರೆ.

ಕಳೆದ ವಾರ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದರು. ಜನವರಿಯಲ್ಲಿ ಹೊಸ ರಾಜಕೀಯ ಪಕ್ಷ ರಚಿಸುವುದಾಗಿ ರಜನಿ ಕಾಂತ್ ಘೋಷಣೆ ಮಾಡಿದ್ದಾರೆ.

- Advertisement -

Related news

error: Content is protected !!