Friday, April 19, 2024
spot_imgspot_img
spot_imgspot_img

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ

- Advertisement -G L Acharya panikkar
- Advertisement -

ರಾಜ್ಯ ರಾಜಕಾರಣದಲ್ಲಿಂದು ಬೆಳಗ್ಗೆಯಿಂದ ತೀವ್ರ ಸಂಚಲನ ಸೃಷ್ಟಿಸಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ.

ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!