Sunday, July 6, 2025
spot_imgspot_img
spot_imgspot_img

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ ಖ್ಯಾತ ತೆಲುಗು ನಟ ಪವನ್ ಕಲ್ಯಾಣ್

- Advertisement -
- Advertisement -

ವಿಜಯವಾಡ: ಖ್ಯಾತ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಆಂಧ್ರಪ್ರದೇಶ ಆರ್ ಎಸ್ ಎಸ್ ಮುಖ್ಯಸ್ಥರಿಗೆ ಪವನ್ ಕಲ್ಯಾಣ್ ಚೆಕ್ ಹಸ್ತಾಂತರಿಸಿದ್ದಾರೆ. ಪವನ್ ಕಲ್ಯಾಣ್ ಅವರ ಸಿಬ್ಬಂದಿ ಕೂಡ ಮಂದಿರ ನಿರ್ಮಾಣಕ್ಕೆ 11,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಆರ್ ಎಸ್ ಎಸ್ ರಾಷ್ಟ್ರವ್ಯಾಪಿ ನಿಧಿ ಸಂಗ್ರಹ ಅಭಿಯಾನ ಆರಂಭಿಸಿದೆ.

- Advertisement -

Related news

error: Content is protected !!