Sunday, June 29, 2025
spot_imgspot_img
spot_imgspot_img

ಕುಪ್ಪೆಪದವು : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ 3ನೇ ವರುಷದ ಭವತಿ ಭಿಕ್ಷಾಂದೇಹಿ ಧನ ಸಂಗ್ರಹ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಕುಪ್ಪೆಪದವು : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂದರ್ಭದಲ್ಲಿ ಮೂರನೇ ವರುಷದ ಭ ಭವತಿ ಭಿಕ್ಷಾಂದೇಹಿ ಮೂಲಕ ಅಶಕ್ತ ಕುಟುಂಬಗಳ ಚಿಕಿತ್ಸಾ ವೆಚ್ಚಕ್ಕಾಗಿ ಧನ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಮತ್ತು ವೀರ ಶಿವಾಜಿ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು

- Advertisement -

Related news

error: Content is protected !!