Thursday, May 2, 2024
spot_imgspot_img
spot_imgspot_img

ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಭೇಟಿ.

- Advertisement -G L Acharya panikkar
- Advertisement -

ಧರ್ಮಸ್ಥಳ:-ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮನಂದ  ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶ್ರೀ ಸದ್ಗರು ಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರಾದ ಬೇಬಿ ಕುಂದರ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್,ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ ಬಿರ್ವ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಇಂಟೆಕ್ ಪ್ರದಾನ ಕಾರ್ಯದರ್ಶಿಗಳಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪ್ರಮುಖರಾದ  ಶಿವಪ್ಪ ಪೂಜಾರಿ, ಜಗದೀಶ್ ಕೊಯಿಲ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!