Wednesday, July 1, 2026
spot_imgspot_img
spot_imgspot_img

ಗಾಂಜಾ ಸಾಗಾಟ; ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡ ಸೇರಿ ಇಬ್ಬರು ಖಾಕಿ ವಶಕ್ಕೆ!

- Advertisement -
- Advertisement -
driving

ರಾಮನಗರ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ಚೇತನ್ ಹಾಗೂ ಧ್ರುವರಾಜ್ ಎನ್ನಲಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಕೆಜಿ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!