Wednesday, June 24, 2026
spot_imgspot_img
spot_imgspot_img

ಬಂಟ್ವಾಳ: ಕೊರಂಟಬೆಟ್ಟುಗುತ್ತು ಬ್ರಹ್ಮಬೈದರ್ಕಳ ಜಾತ್ರೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಭೇಟಿ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮ ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರ ಕೊರಂಟಬೆಟ್ಟುಗುತ್ತು ಇದರ ಬ್ರಹ್ಮಬೈದರ್ಕಳ ಜಾತ್ರೆಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭರತಿ ರಾಜೇಂದ್ರ,ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ,ಮಾಜಿ ಪುರಸಭಾ ಸದಸ್ಯರಾದ ಸದಾಶಿವ ಬಂಗೇರ, ಪ್ರಕಾಶ್ ಜೈನ್,ಜಗದೀಶ್ ಕೊಯಿಲ, ನವೀನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!