- Advertisement -
- Advertisement -
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾರ ವಿವಾಹವು ಅಕ್ಷಯ್ ಅವರೊಂದಿಗೆ ಡಿಸೆಂಬರ್ 28 ರಂದು ನಡೆಯಲಿದೆ.

ಕೊರೊನಾ ಹಿನ್ನೆಲೆ ಮದುವೆಯಲ್ಲಿ ವಧು, ವರರ ಕುಟುಂಬದವರು ಮಾತ್ರ ಹಾಜರಿರುತ್ತಾರೆ.
ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ನಡೆಯಲಿದ್ದು, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -








