Sunday, May 5, 2024
spot_imgspot_img
spot_imgspot_img

ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿಯನ್ನು ವಶಕ್ಕೆ ಪಡೆದ ಎನ್‌ಐಎ

- Advertisement -G L Acharya panikkar
- Advertisement -

ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಶಂಕಿತ ಆರೋಪಿಯನ್ನು ಬಳ್ಳಾರಿ ಮೂಲದ ಶಬ್ಬೀರ್ ಎಂದು ಗುರುತಿಸಲಾಗಿದ್ದು, ಈತನನ್ನು ಎನ್‌ಐಎ ವಶಕ್ಕೆ ಪಡೆದಿದೆ.

ಬಳ್ಳಾರಿಯ ಕೌಲ್‌ ಬಜಾರ್‌ ನಿವಾಸಿ ಶಬ್ಬೀರ್‌ನನ್ನು ಇಂದು ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ್ ಎನ್ನಲಾಗಿದೆ.

ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿಯೇ ಈತನೇ ಎಂಬುದು ಇನ್ನೂ NIA ಖಚಿತಪಡಿಸಿಲ್ಲ.

- Advertisement -

Related news

error: Content is protected !!