- Advertisement -
- Advertisement -
ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಅತ್ಯಂತ ಹೀನ ಕೃತ್ಯ ನಡೆದಿದೆ. ಮನೆಯಲ್ಲಿದ್ದ ಐದು ವರ್ಷದ ಮಗುವನ್ನು ಅಪಹರಿಸಿದ್ದ ದುರುಳನೊಬ್ಬ ಹತ್ತಿರದಲ್ಲಿರುವ ಸ್ಮಶಾನದಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಆರೋಪಿಯನ್ನು ತಾಡಿ ಪ್ರಭು ಎಂದು ಗುರುತಿಸಲಾಗಿದೆ. ನವೆಂಬರ್ 24 ರಂದು ಈ ಘಟನೆ ನಡೆದಿತ್ತು. ಇದೀಗ ನ್ನು ಬಂಧಿಸಲಾಗಿದೆ. ಆರೋಪಿ ಪ್ರಭು ಕಾಕಿನಾಡ ಮುತ್ತಾನಗರ ನಿವಾಸಿಯಾಗಿದ್ದಾನೆ. 16 ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಭು ಆರೋಪಿಯಾಗಿದ್ದಾನೆ. ಆರೋಪಿಯ ಪತ್ತೆಗೆ 13 ತಂಡ ರಚಿಸಲಾಗಿತ್ತು. ಈ ಘಟನೆ ಜನರಲ್ಲಿ ಭೀತಿ ಮೂಡಿಸಿತ್ತು.



- Advertisement -








