Thursday, May 9, 2024
spot_imgspot_img
spot_imgspot_img

ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಅರೆಸ್ಟ್.!

- Advertisement -G L Acharya panikkar
- Advertisement -

17 ವರ್ಷದ ಅಪ್ರಾಪ್ತೆ ಮೇಲೆ ಮೂವರು ಅತ್ಯಾಚಾರವೆಸಗಿರುವ ಪ್ರಕರಣ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಹಪಾಠಿಗಳೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆತಂದು ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.

ಕಿರಾತಕರು ಅತ್ಯಾಚಾರವೆಸಗಿ ವಿಡಿಯೋ ಮಾಡಿದ್ದು, ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಮದ್ದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!