Monday, June 30, 2025
spot_imgspot_img
spot_imgspot_img

ಅತ್ಯಾಚಾರ ಪ್ರಕರಣ; ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು

- Advertisement -
- Advertisement -

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.

ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದ್ದು ಈ ಮೂಲಕ ಒಂದು ತಿಂಗಳ ಬಳಿಕ ಶಾಸಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿದ್ದ ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಮಹಿಳೆಯೇ ದೂರು ನೀಡಿದ್ದರು. ಈ ಕಾರನದಿಂದಾಗಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿತ್ತು.

- Advertisement -

Related news

error: Content is protected !!