Friday, April 26, 2024
spot_imgspot_img
spot_imgspot_img

ರಾಯ್ ಘಡದಲ್ಲಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

- Advertisement -G L Acharya panikkar
- Advertisement -

ಮುಂಬೈ: ಮಹಾರಾಷ್ಟ್ರದ ರಾಯ್ ಘಡದಲ್ಲಿ ಸೋಮವಾರ ಸಂಜೆ 5 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ 15ಕ್ಕೆ ಏರಿದೆ. ಮೃತಪಟ್ಟವರ ಪೈಕಿ 7 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರು ಎಂದು ಮಾಹಿತಿ ಲಭಿಸಿದೆ.

ನಿನ್ನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 4 ವರ್ಷದ ಬಾಲಕನನ್ನು ರಕ್ಷಣೆ ಮಾಡಿ ಹೊರತೆಗೆಯಲಾಗಿತ್ತು. ಇನ್ನೋರ್ವ ನಾಪತ್ತೆಯಾಗಿತ್ತು ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!