Saturday, June 28, 2025
spot_imgspot_img
spot_imgspot_img

ಮಂಗಳೂರು: ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಜು. 18, 19 ರಂದು ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳು ಕೂಡ ಉಭಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ.

- Advertisement -

Related news

error: Content is protected !!