Tuesday, June 9, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ರೆಡ್‌ಅಲರ್ಟ್‌: ಐದು ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ (12 ನೇ ತರಗತಿಯವರೆಗೆ) ರಜೆ ಘೋಷಿಸಿದ್ದಾರೆ.

ಐದು ತಾಲೂಕುಗಳಾದ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ಐದು ತಾಲೂಕುಗಳಿಗೆ ಮಾತ್ರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಆದರೆ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ.

- Advertisement -

Related news

error: Content is protected !!