Friday, May 23, 2025
spot_imgspot_img
spot_imgspot_img

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಇಂದು 74ನೇ ಸ್ವಾತಂತ್ರ್ಯೋತ್ಸವ ಹಿನ್ನಲೆ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ರು. ಇದಕ್ಕೂ ಮೊದಲು ರಾಜ್ ಘಾಟ್ ತೆರಳಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ಕೆಂಪುಕೋಟೆಗೆ ತೆರಳಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು. ಲೆಫ್ಟಿನೆಂಟ್ ಕೊಲೋನೆಲ್ ಗೌರವ್ ಎಸ್ ಯೆವಾಲ್ಕರ್ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.


ಕೊರೊನಾ ಹಿನ್ನಲೆಯಲ್ಲಿ ಈ ಬಾರಿ ಕೆಂಪುಕೋಟೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

- Advertisement -

Related news

error: Content is protected !!