Friday, May 3, 2024
spot_imgspot_img
spot_imgspot_img

ಕೆಮ್ಮು, ನೆಗಡಿ, ಶೀತವೇ… ಹಾಗಾದರೆ ಇಲ್ಲಿದೆ ಮನೆ ಮದ್ದು

- Advertisement -G L Acharya panikkar
- Advertisement -

ಸಾಮಾನ್ಯವಾಗಿ ಕಾಡುವ ಶೀತ, ಕೆಮ್ಮು ಹಾಗೂ ನೆಗಡಿ ಸಮಸ್ಯೆಗಳು ಮಳೆಗಾಲದಲ್ಲಿ ಆವರಿಸಿಕೊಳ್ಳುತ್ತದೆ. ಇಂತಹ ತೊಂದರೆಗಳು ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯತ್ತ ಮುಖ ಮಾಡುವವರೇ ಹೆಚ್ಚು.ಆದರೆ ಅಡುಗೆ ಮನೆಯಲ್ಲಿರುವ ಕೆಲ ಪದಾರ್ಥಗಳನ್ನು ಬಳಸುವುದರಿಂದ ಇಂತಹ ಸಮಸ್ಯೆಗಳಿಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳಬಹುದು. ಅಂತಹ ಕೆಲವೊಂದು ಮನೆಮದ್ದುಗಳನ್ನು ಇಲ್ಲಿ ತಿಳಿಸಲಾಗಿದೆ.ನಿಂಬೆ, ಕಲ್ಲು ಸಕ್ಕರೆ ಮತ್ತು ಕಾಳುಮೆಣಸನ್ನು ಸೇರಿಸಿ ಗಟ್ಟಿಯಾದ ಪಾಕವನ್ನು ಮಾಡಿಕೊಳ್ಳಬೇಕು. ಈ ಪಾಕವನ್ನು ದಿನವೂ 2 ಚಮಚ ಸೇವಿಸುತ್ತಾ ಬಂದರೆ ಕಫ ಕಡಿಮೆಯಾಗುವುದಲ್ಲದೇ ಕೆಮ್ಮಿನ ಸಮಸ್ಯೆ ದೂರವಾಗುತ್ತದೆ.ಉಪ್ಪಿನ ಜೊತೆ ಶುಂಠಿ ಮತ್ತು ಲವಂಗವನ್ನು ಸೇರಿಸಿ ಅಗಿಯುವುದರಿಂದ ಕಫ ಮತ್ತು ಗಂಟಲ ಕೆರೆತವನ್ನು ದೂರ ಮಾಡಬಹುದು.

- Advertisement -

Related news

error: Content is protected !!