Saturday, May 4, 2024
spot_imgspot_img
spot_imgspot_img

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ

- Advertisement -G L Acharya panikkar
- Advertisement -

ಪ್ರಾಸ್ಟೇ ಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ,ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಮೇರು ಗಾಯಕ ಉಸ್ತಾದ್ ರಶೀದ್ ಖಾನ್ ಮಂಗಳವಾರ ನಿಧನರಾಗಿದ್ದರೆ.

55 ವರ್ಷದ ರಶೀದ್ ಖಾನ್ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅವರು ಕೋಲ್ಕತ್ತಾದಲ್ಲಿ ತಮ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಉಸ್ತಾದ್ ರಶೀದ್ ಖಾನ್ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಬದಾಯುನ್ನಲ್ಲಿ ಜನಿಸಿದ ರಶೀದ್ ಖಾನ್ ತಮ್ಮ ಆರಂಭಿಕ ತರಬೇತಿಯನ್ನು ತಮ್ಮ ತಾಯಿಯ ಅಜ್ಜ ಉಸ್ತಾದ್ ನಿಸಾ‌ರ್ ಹುಸೇನ್ ಖಾನ್ ಅವರಿಂದ ಪಡೆದಿದ್ದರು.

ರಾಂಪುರ-ಸಹಸ್ವಾನ್ ಘರಾನಾ ಶೈಲಿಯ ಗಾಯಕರಾಗಿ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಸಂಗೀತದ ಅದ್ಭುತ ಕೊಡುಗೆಗಾಗಿ ಕೇಂದ್ರ ಸರಕಾರ 2006 ಪದ್ಮಶ್ರೀ, 2012 ರಲ್ಲಿ ಬಂಗಾ ಭೂಷಣ್, 2006 ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಗ್ಲೋ ಬಲ್ ಇಂಡಿಯನ್ ಮ್ಯೂಸಿಕ್ ಅಕಾಡೆಮಿ ಪ್ರಶಸ್ತಿ , ಮಹಾ ಸಂಗೀತಸಮ್ಮಾನ್ ಪ್ರಶಸ್ತಿ , ಮಿರ್ಚಿ ಸಂಗೀತ ಪ್ರಶಸ್ತಿ, ಅತ್ಯುನ್ನತ ಪದ್ಮಭೂಷಣ (2022)ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

- Advertisement -

Related news

error: Content is protected !!