Thursday, July 23, 2026
spot_imgspot_img
spot_imgspot_img

ವಿಟ್ಲ: ಪಿ ಎಂ ಶ್ರಿ ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

- Advertisement -
- Advertisement -

ವಿಟ್ಲ ಪಿ ಎಂ ಶ್ರಿ ಸರಕಾರಿ ಪ್ರೌಢಶಾಲೆ rmsa ಇಲ್ಲಿ ನಡೆದ ಗಣ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ರವಿಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಶಿಕ್ಷಕಿಯರಾದ ಫೆಲ್ಸಿಟಾ ಈವಾ ಗಲ್ಪಾವೊ ಮತ್ತು ಶ್ರೀಮತಿ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ರಶ್ಮಿ ಹರೀಶ್ ಮತ್ತು ರವಿಶಂಕರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!