Friday, September 11, 2026
spot_imgspot_img
spot_imgspot_img

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 95.52% ಗಳಿಸಿದ ಮಾಡತ್ತಾರು ಸರಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಕ್ಷಿತ್

- Advertisement -
- Advertisement -

ಪುತ್ತೂರು: ಬಿಳಿಯೂರು ಮಾಡತ್ತಾರು ಸರಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಕ್ಷಿತ್ ಅವರು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 597 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಬಿಳಿಯೂರು ಗ್ರಾಮದ ಕರ್ವೇಲು ಸಮೀಪದ ಮುದಲಾಜೆ ನಿವಾಸಿ ಗೀತಾ. ಎಂ. ಮತ್ತು ರವಿ ಅವರ ಪುತ್ರ.

- Advertisement -

Related news

error: Content is protected !!