Saturday, June 28, 2025
spot_imgspot_img
spot_imgspot_img

ಕಾರ್ಕಳ: ರಿಕ್ಷಾ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಕಾರ್ಕಳ: ರಿಕ್ಷಾ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಆನೆಕೆರೆ ದಾನಶಾಲೆ ರಸ್ತೆಯಲ್ಲಿ ನಡೆದಿದೆ.

ಕಾರ್ಕಳದಿಂದ ಆನೆಕೆರೆ ರಸ್ತೆಯಾಗಿ ಖಾಸಗಿ ಬಸ್ಸೊಂದು ಸಾಗುತ್ತಿದ್ದು, ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ತೀರ ಬಲಭಾಗಕ್ಕೆ ಬಂದು ಮನೆಯೊಂದರ ಕಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಪರಿಣಾಮ ರಿಕ್ಷಾ ಚಾಲಕನ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕೆತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!