Thursday, June 18, 2026
spot_imgspot_img
spot_imgspot_img

ವಿಟ್ಲ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

- Advertisement -
- Advertisement -
vtv vitla

ವಿಟ್ಲ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇದರ ಸಹಯೋಗದೊಂದಿಗೆ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟವು ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ನಡೆಯಿತು.

ವಿಟ್ಲ ಸರಕಾರಿ ಪ್ರೌಢಶಾಲೆಯ(RMSA) ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

- Advertisement -

Related news

error: Content is protected !!