- Advertisement -
- Advertisement -


ವಿಟ್ಲ: ಶ್ರೀ ಸತ್ಯಸಾಯಿ ಲೋಕ ಸೇವಾ ಅ.ಹಿ.ಪ್ರಾ. ಶಾಲೆ ವಾಣಿವಿಹಾರ- ಅಳಿಕೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇದರ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಬೆಸ್ಟ್ ಕ್ಯಾಚರ್ ಆಗಿ ನೇಹಾ ಹಾಗೂ ಆಲ್ ರೌಂಡರ್ ಆಗಿ ಕೀರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು.

- Advertisement -