- Advertisement -
- Advertisement -
ವಿಟ್ಲ: ಮಹಿಳೆಯೊಬ್ಬರು ರಸ್ತೆಗೆ ಅಡ್ಡ ಬಂದ ಕಾರಣ ಬೈಕ್ ಅಪಘಾತವಾದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಇಡ್ಕಿದು ಗ್ರಾಮದ ಬೂತಡ್ಕ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ.
ಮಹಿಳೆಯು ಅಪಾಯದಿಂದ ಪಾರಾಗಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸುಬಂದಿದೆ.
- Advertisement -