- Advertisement -
- Advertisement -
ಮಂಗಳೂರು:-ಮಂಗಳೂರಿನ ತಣ್ಣೀರುಬಾವಿ ಬೀಚ್ ಗೆ ಹೋಗುವ ರಸ್ತೆ ಬದಿಯಲ್ಲಿ ಗುತ್ತಿಗೆ ಕಾರ್ಮಿಕರು ತೋಡಿದ ಗುಂಡಿಗೆ ಕರುವೊಂದು ಬಿದ್ದ ಸುದ್ದಿ ಕೇಳಿ ಅದೇ ರಸ್ತೆಯಲ್ಲಿ ಪ್ರಯಾಣಿಸುತಿದ್ದ ನಿಖಿಲ್ ಪೂಜಾರಿಯವರು ಕೂಡಲೇ ನೀರು ತುಂಬಿದ ಹೊಂಡಕ್ಕೆ ಇಳಿದು ಕರುವನ್ನು ಮೇಲೆಕೆತ್ತಿ ರಕ್ಷಣೆ ಮಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಾಣಪಾಯದಲ್ಲಿದ್ದ ಕರುವನ್ನು ರಕ್ಷಿಸಿ ಮರು ಜೀವ ಕೊಟ್ಟ ನಿಖಿಲ್ ಪೂಜಾರಿ ಹಾಗು ಸ್ಥಳೀಯ ಯುವಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
- Advertisement -