Sunday, June 14, 2026
spot_imgspot_img
spot_imgspot_img

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ಗೊಳ್ತಾಮಜಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ರಸ್ತೆ ದುರಸ್ತಿ

- Advertisement -
- Advertisement -

ಲಯನ್ಸ್ ಜಿಲ್ಲೆ 317 ಡಿ ಗೆ ಒಳಗೊಂಡ ಲಯನ್ಸ್ ಕ್ಲಬ್ ಅಮ್ಟೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಮಾರ್ನಬೈಲು
ಅಮ್ಟೂರು
ಕೂಡು ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜೆಸಿಬಿ ಮುಖಾಂತರ ದುರಸ್ತಿ ಮಾಡಿ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸೂಕ್ತ ವ್ಯವಸ್ಥೆ ಮಾಡಿಕೊಡಲಾಯಿತು.

ಬಂಟ್ವಾಳ ತಾಲೂಕಿನ ಮಾರ್ನಬೈಲು ಅಮ್ಟೂರು ಕೂಡು ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಲಯನ್ಸ್ ಕ್ಲಬ್ ಅಮ್ಟೂರ ಇದರ ಮುಂದಾಳತ್ವದಲ್ಲಿ ಗೊಳ್ತಾಮಜಲು ಗ್ರಾಮ ಪಂಚಾಯತ್ ಇವರ ಸಹಕಾರದೊಂದಿಗೆ ಜೆಸಿಬಿ ಮುಖಾಂತರ ದುರಸ್ತಿ ಮಾಡಿ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸೂಕ್ತ ವ್ಯವಸ್ಥೆ ಮಾಡಿಕೊಡಲಾಯಿತು.

ಕ್ಲಬ್ ಅಧ್ಯಕ್ಷ ಲಯನ್ ಎಲಿಯಾಸ್ ಡಿಸೋಜಾ MJFರವರು ಇದರ ನೇತೃತ್ವವನ್ನು ವಹಿಸಿದ್ದು, ಕ್ಲಬ್ ನ ಎಲ್ಲಾ ಸದಸ್ಯರು ಸಹಕಾರ ನೀಡಿದರು.

- Advertisement -

Related news

error: Content is protected !!