Saturday, November 2, 2024
spot_imgspot_img
spot_imgspot_img

ವಿಟ್ಲ : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಖದೀಮರು!

- Advertisement -
- Advertisement -

ವಿಟ್ಲ : ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.

ಬ್ಯಾಗ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!