- Advertisement -
- Advertisement -
ಬೆಂಗಳೂರು: ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪುಲಕೇಶಿ ನಗರ ಸಮೀಪದಲ್ಲಿರುವ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಗಿ ಭದ್ರತೆಯ ಮಧ್ಯೆ ಏಳು ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಮನೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗಿದೆ.

ರೋಷನ್ ಬೇಗ್ ಐಎಂಎ ವಂಚನೆ ಪ್ರಕರಣದಲ್ಲಿ 200 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -