Wednesday, May 8, 2024
spot_imgspot_img
spot_imgspot_img

ಬಂಟ್ವಾಳ: ರೌಡಿಶೀಟರ್​ಗೆ ಚಾಕು ಇರಿತ : ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಬಂಟ್ವಾಳ: ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಮೇಲು ಎಂಬಲ್ಲಿ ನಡೆದಿದೆ.

ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ

. ಎಸ್ ಡಿಪಿಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದ್ದಾನೆ .

ಕೂಡಲೇ ಪವನ್‌ನ್ನು ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಗಾಯಾಳು ಪವನ್ ಪಾರಾಗಿದ್ದಾನೆ. ಮೇಲ್ನೋಟಕ್ಕೆ ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!