Friday, April 19, 2024
spot_imgspot_img
spot_imgspot_img

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಜಯಭೇರಿ

- Advertisement -G L Acharya panikkar
- Advertisement -

ಯುಎಇಯಲ್ಲಿ ನಡೆಯುತ್ತಿರುವ 13 ನೇ ಆವೃತ್ತಿಯ ಐಪಿಎಲ್​ ಪಂದ್ಯಾವಳಿಯಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು.

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 6 ವಿಕೆಟ್​​ಗಳನ್ನು ಕಳೆದುಕೊಂಡು 154 ರನ್​ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡವು 19.1 ಓವರ್ ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿ ವಿಜಯ ಸಾಧಿಸಿದೆ.

- Advertisement -

Related news

error: Content is protected !!