Thursday, July 23, 2026
spot_imgspot_img
spot_imgspot_img

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ದೃಢ!

- Advertisement -
- Advertisement -

ಮಹಾರಾಷ್ಟ್ರ: ಆರೆಸ್ಸೆಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾಗವತ್ ಅವರನ್ನು ಆಸ್ಪತ್ರೆಯ ಕೊರೋನಾ ವಾರ್ಡ್ ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

- Advertisement -

Related news

error: Content is protected !!