- Advertisement -
- Advertisement -




ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.
ಇಂದಿನ ಕಾರ್ಯಕ್ರಮವನ್ನು ಗೋಪಾಲ ನೆಲ್ಲಿ ಕಂಟ್ರಾಕ್ಟರ್ ದೀಪ ಪ್ರಜ್ವಲನೆ ಮಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪದ್ಮನಾಭ ರೈ ಕಲ್ಲಡ್ಕ, ಶ್ರೀ ಗುರು ಫ್ರೆಂಡ್ಸ್ ಬೊಂಡಲ, ಶ್ರೀ ದೇವಿ ಭಜನಾ ಮಂದಿರ ಬರಿಮಾರ್, ದೇವರ ಕಟ್ಟೆ ಅಮ್ಮ್ಟೂರ್ ಬಾಳಿಕೆ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿರತಿದ್ದರು.
- Advertisement -








