Friday, June 5, 2026
spot_imgspot_img
spot_imgspot_img

ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಗೆ ಕೊರೊನಾ ಸೋಂಕು ದೃಢ; ಆಸ್ಪತ್ರೆಗೆ ದಾಖಲು!

- Advertisement -
- Advertisement -

ಮುಂಬೈ:  ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಸಚಿನ್ ಹೋಂ ಕ್ವಾರಂಟೈನ್ ನಲ್ಲಿದ್ದರು. ವೈದ್ಯರ ಸಲಹೆ ಮೇರೆಗೆ ಇದೀಗ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸ್ವತ: ಸಚಿನ್ ತೆಂಡೂಲ್ಕರ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ.

- Advertisement -

Related news

error: Content is protected !!