Sunday, May 5, 2024
spot_imgspot_img
spot_imgspot_img

ಡಿ.24: ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿಟ್ಲದಲ್ಲಿ ಪವಿತ್ರ ಮಂತ್ರಾಕ್ಷತೆ ಸ್ವಾಗತ ಕಾರ್ಯಕ್ರಮವು 24 /12/2023ನೇ ಆದಿತ್ಯವಾರ ನಡೆಯಲಿದೆ.

ಬೆಳಿಗ್ಗೆ 10.30 ಕ್ಕೆ ಅಕ್ಷಯ ಸಮುದಾಯ ಭವನ ವಿಟ್ಲದಲ್ಲಿ ಸ್ವಾಗತಿಸಿ ಭವ್ಯ ಮೆರವಣಿಗೆಯಲ್ಲಿ ಶ್ರೀ ರಾಮ ಭಜನೆಯ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತಲುಪಲಿದೆ. ಈ ಪವಿತ್ರ ಸ್ವಾಗತ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಂಧುಗಳು ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!