- Advertisement -


- Advertisement -
ಭೂಪಾಲ್: ಬಿಜೆಪಿ ಸಂಸದೆ ಸಾದ್ವಿ ಪ್ರಜ್ಞಾ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿ, ಏರ್ ಆಂಬುಲೆನ್ಸ್ ಮೂಲಕ ಮುಂಬೈ ಆಸ್ಪತ್ರೆಗೆ ರವಾನಿಸಲಾಗಿದೆ.

ಕೆಲ ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಪ್ರಜ್ಞಾ ಸಿಂಗ್ ಆರೋಗ್ಯ ದಿಡೀರ್ ಹದಗೆಟ್ಟಿದ್ದು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ರವಾನಿಸಲಾಗಿದೆ.


ಡಿಸೆಂಬರ್’ನಲ್ಲಿ ಕೊರೋನಾಗೆ ಪ್ರಜ್ಞಾ ಸಿಂಗ್ ತುತ್ತಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದರು. ಈಗ ಮತ್ತೆ ಉಸಿರಾಟದ ಸಮಸ್ಯೆಯಿಂದ ಆರೋಗ್ಯ ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ.


- Advertisement -