Monday, April 29, 2024
spot_imgspot_img
spot_imgspot_img

ಕೆರೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್ಸು; ಇಬ್ಬರು ಮೃತಪಟ್ಟ ಶಂಕೆ

- Advertisement -G L Acharya panikkar
- Advertisement -

ಶಿವಮೊಗ್ಗ: ಸಾಗರದ ಕಾಸ್ಪಾಡಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಕಾಸ್ಪಾಡಿ ಕೆರೆಗೆ ಉರುಳಿದ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಸುನೀಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮರವೂರು ಸೇತುವೆ ವಾಹನ ಸಂಚಾರಕ್ಕೆ ಸಂಪೂರ್ಣ ಫಿಟ್ ಆಗಿದೆ ಎಂದ ತಜ್ಞರು..!

ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

- Advertisement -

Related news

error: Content is protected !!