Thursday, December 5, 2024
spot_imgspot_img
spot_imgspot_img

ಸಾಲೆತ್ತೂರು:(ಎ.22) ಸಾಲೆತ್ತೂರು ಜಂಕ್ಷನ್ ನಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ; ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ

- Advertisement -
- Advertisement -

ಕೊಳ್ನಾಡು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ಉಪಸ್ಥಿತಿಯಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯು ದಿನಾಂಕ: 22-04-2024ನೇ ಸೋಮವಾರ, ಸಮಯ ಸಂಜೆ 6:30 ಕ್ಕೆ ನಡೆಯಲಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!