Sunday, June 29, 2025
spot_imgspot_img
spot_imgspot_img

ಸಾಲೆತ್ತೂರು: ಗುಡ್ಡೆಯಲ್ಲಿ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ವಿಟ್ಲ: ಗುಡ್ಡೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ.

ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!