Friday, May 3, 2024
spot_imgspot_img
spot_imgspot_img

ಕಾಲು ಜಾರಿ ಬಿದ್ದ ಸಾಲು ಮರದ ತಿಮ್ಮಕ್ಕ

- Advertisement -G L Acharya panikkar
- Advertisement -

ಸಾಲು ಮರದ ತಿಮ್ಮಕ್ಕ ಇಂದು ಸಂಜೆ ಮನೆಯಲ್ಲಿ ಕಾಲು ಜಾರಿ ಬಿದ್ದು , ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದರಿಂದ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದು ಖ್ಯಾತರಾದವರು.

ಸಾವಿರಾರು ಮರಗಳಿಗೆ ಜೀವ ನೀಡಿರುವ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಸದ್ಯ ಏರುಪೇರಾಗಿದೆ. ತಮ್ಮ ನಿವಾಸದಲ್ಲಿ ಜಾರಿ ಬೀಳುವ ಮೂಲಕ ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅವರಿಗೆ ಉಸಿರಾಟದ ತೊಂದರೆ, ಮಂಡಿ ನೋವು ಸಹ ಕಾಣಿಸಿಕೊಂಡಿತ್ತುಎಂದು ತಿಳಿದು ಬಂದೆದೆ.

- Advertisement -

Related news

error: Content is protected !!