Tuesday, July 28, 2026
spot_imgspot_img
spot_imgspot_img

ಸಾಲು ಮರದ ತಿಮಕ್ಕ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ವೃಕ್ಷಮಾತೆ ಸಾಲು ಮರದ ತಿಮಕ್ಕ ಅವರು ಅಪೋಲೊ ಲಾಗಿದ್ದಾರೆ.

ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದಿದ್ದ ತಿಮ್ಮಕ್ಕ ಅವರಿಗೆ ಬೆನ್ನುಮೂಳೆಯ ಫ್ರ್ಯಾಕ್ಚರ್ ಆಗಿತ್ತು. ಮೊದಲು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜಯನಗರದ ಅಪೋಲೊ ಆಸ್ಪತ್ರೆಗೆ ಶಿಫ್ಟ್​​ ಮಾಡಲಾಗಿದೆ.ಅಪೋಲೊ ಆಸ್ಪತ್ರೆ ಎಮರ್ಜೆನ್ಸಿ ವಾರ್ಡ್​​​​ನಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!