Sunday, November 1, 2026
spot_imgspot_img
spot_imgspot_img

ಬೆಳ್ತಂಗಡಿ:ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್‌ ಸಮೀರ್

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ‌ರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ.

ಆ. 24 ರಂದು ಮಧ್ಯಾನ 1.30 ರಿಂದ ಸಂಜೆ 6 ರ ವರೆಗೆ ಸಮೀ‌ರ್ ವಿಚಾರಣೆ ನಡೆದಿದ್ದು, ಇಂದು ಸಹ ಮುಂದುವರೆದಿದೆ.

ಇಂದು ಆತನಿಂದ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿಕೊಂಡು ಕಳುಹಿಸಿದ್ದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!